Loading...
Loading...

ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು ಎಂದು ಹೇಳಿ ಅವನಿಗೂ ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು. ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು. Acts / ಅಪೊಸ್ತಲರ ಕೃತ್ಯಗಳು 16 : 31 - 33
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #margaretmary #promisewordforAPRIL #19APRIL2026 #promisewordfortoday #todaysmotivation #Acts16v31
No transcript available for this episode.

New Hope TV Kannada

New Hope TV Kannada

New Hope TV Kannada